• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿ. 4: ರಂದು ಶಿರಸಿಯಲ್ಲಿ ನಡೆಯುವ ಉ.ಕ.ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಶಿಕ್ಷಕ, ಹಿರಿಯ ಪತ್ರಕರ್ತ ಎಂ.ಆರ್. ಮಾನ್ವಿಗೆ ಗೌರವ ಪುರಸ್ಕಾರ

Kannada News Desk by Kannada News Desk
December 2, 2024
in ಉತ್ತರ ಕನ್ನಡ
0
ಡಿ. 4: ರಂದು ಶಿರಸಿಯಲ್ಲಿ ನಡೆಯುವ ಉ.ಕ.ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಶಿಕ್ಷಕ, ಹಿರಿಯ ಪತ್ರಕರ್ತ ಎಂ.ಆರ್. ಮಾನ್ವಿಗೆ ಗೌರವ ಪುರಸ್ಕಾರ
0
SHARES
113
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್ 4ರಂದು ಶಿರಸಿಯಲ್ಲಿ ನಡೆಯುವ ಉತ್ತರ ಕನ್ನಡ ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಟ್ಕಳದ ಹಿರಿಯ ಪತ್ರಕರ್ತ, ಬರಹಗಾರ ಎಂ.ಆರ್. ಮಾನ್ವಿ ಅವರನ್ನು ಪುರಸ್ಕರಿಸಿ ಗೌರವಿಸಲಾಗುತ್ತಿದೆ.ಪತ್ರಿಕೋದ್ಯಮ ಪದವಿಯನ್ನು ಪಡೆದಿರುವ ಮಾನ್ವಿಯವರು ಕಳೆದ 25ವರ್ಷಗಳಿಂದ ಮಾಧ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮಾತೃಭಾಷೆ ಉರ್ದು ಆಗಿದ್ದರೂ ಕನ್ನಡ ಶಿಕ್ಷಕರಾಗಿ ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿಯನ್ನು ಮಾಡುತ್ತಿದ್ದಾರೆ.
ಎಂ.ಆರ್. ಮಾನ್ವಿ ಅವರು ವಾರ್ತಾಭಾರತಿ ಪತ್ರಿಕೆಯ ಭಟ್ಕಳ ವರದಿಗಾರರಾಗಿ, ಸಾಹಿಲ್ ಆನ್‌ಲೈನ್ ಜಾಲತಾಣದ ಕನ್ನಡ ವಿಭಾಗದ ಉಪ ಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ, ಭಟ್ಕಳ ಒನ್ ಮೀಡಿಯಾ ಎಂಬ ಯೂಟ್ಯೂಬ್ ಚಾನಲ್‌ ನಡೆಸುತ್ತಿದ್ದಾರೆ.


ಪತ್ರಿಕೋದ್ಯಮದ ಹೊರತಾಗಿಯೂ, ಮಾನ್ವಿಯವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಹಲವು ಸಂಘಸಂಸ್ಥೆಗಳಲ್ಲಿ ಪ್ರಮುಖ ಹುದ್ದೆಯನ್ನು ಹೊಂದಿದ್ದಾರೆ. ಭಟ್ಕಳ ತಾಲೂಕಿನಲ್ಲಿ ಸೌಹಾರ್ದತೆಗಾಗಿ ಶ್ರಮಿಸುತ್ತಿರುವ ಇವರು ಸದ್ಭಾವನಾ ಮಂಚ್ ನ ಕಾರ್ಯದರ್ಶಿಯಾಗಿ ಹಲವಾರು ಸೌಹಾರ್ದ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಶಿಕ್ಷಕರಾಗಿರುವ ಇವರು ಆಲ್ ಇಂಡಿಯಾ ಐಡಿಯಲ್ ಟೀಚರ್‍ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ಸಾಹಿತ್ಯಕ್ಷೇತ್ರದಲ್ಲಿ ಅಭಿರುಚಿ ಹೊಂದಿರುವ ಇವರು ಅನೇಕ ಕಥೆ, ಕವನ ಮತ್ತು ವಿಮರ್ಶಾತ್ಮಕ ಲೇಖನಗಳನ್ನು ಬರೆದಿದ್ದಾರೆ. ಇವರ ಹಲವಾರು ಕಥೆ,ಕವನ, ಲೇಖನಗಳು ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡೂ ಕ್ಷೇತ್ರಗಳಲ್ಲಿ ಸಮಾನವಾಗಿ ತೊಡಗಿಸಿಕೊಂಡಿದ್ದಾರೆ. ಈ ಪುರಸ್ಕಾರವು ಅವರ ದೀರ್ಘಾವಧಿಯ ಸಾಧನೆಗೆ ಗೌರವವಷ್ಟೇ ಅಲ್ಲ, ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದೆ.

Related

Previous Post

ಸ್ನಾನಕ್ಕೆ ನದಿಗೆ ಇಳಿದ ಇಬ್ಬರು ಬಾಲಕರು ಸಾವು

Next Post

ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ಕಸಬಾ ಹೋಬಳಿ ಘಟಕದ ವತಿಯಿಂದ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ

Kannada News Desk

Kannada News Desk

Next Post
ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ಕಸಬಾ ಹೋಬಳಿ ಘಟಕದ ವತಿಯಿಂದ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ಕಸಬಾ ಹೋಬಳಿ ಘಟಕದ ವತಿಯಿಂದ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.