ಭಟ್ಕಳ : ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಡಿಸಂಬರ್ 31 ರಂದು ಅಳಿವೆಕೋಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ
ಆಯೋಜಿಸಿದ್ದ ಭಟ್ಕಳ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದೇ ಸಭಾಭವನದಲ್ಲಿ ದಿನಾಂಕ *7-1-2025 ರ ಮಂಗಳವಾರ*ಕ್ಕೆ ಮುಂದೂಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.