• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಗೋ ಕಳ್ಳತನ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ಫಾರುಕ್ ಭೋಗಿ ಬಾಷಾ ನ ಬಂಧನ

Kannada News Desk by Kannada News Desk
January 31, 2025
in ಉತ್ತರ ಕನ್ನಡ
0
ಗೋ ಕಳ್ಳತನ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ಫಾರುಕ್ ಭೋಗಿ ಬಾಷಾ ನ ಬಂಧನ
0
SHARES
802
VIEWS
WhatsappTelegram Share on FacebookShare on TwitterLinkedin

 


ಭಟ್ಕಳ- ಗೋ ಕಳ್ಳತನವೂ ಸೇರಿ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ಫಾರುಕ್ ಭೋಗಿಬಾಷಾ ಎಂಬಾತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಿರಾಳಕೊಪ್ಪದ ಹಳ್ಳೂರುಕೇರಿಯ ಪಾರುಕ್ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿ ಕಳ್ಳತನ ನಡೆಸುತ್ತಿದ್ದ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣವನ್ನು ಆತ ಎದುರಿಸುತ್ತಿದ್ದ. ಇದರೊಂದಿಗೆ ಸಿದ್ದಾಪುರದಲ್ಲಿ ದೇವಾಲಯ ದರೋಡೆ ಸೇರಿ ಶಿವಮೊಗ್ಗ-ಸೊರಬ ಪೊಲೀಸ್ ಠಾಣೆಗಳಲ್ಲಿಯೂ ಆತನ ವಿರುದ್ಧ ದೂರುಗಳು ದಾಖಲಾಗಿದ್ದವು.

ಈ ಫಾರುಕ್ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಸಹ ಆಗಿತ್ತು. ಆದರೂ, ಆತ ಸಿಕ್ಕಿರಲಿಲ್ಲ. 15ಕ್ಕೂ ಅಧಿಕ ಪ್ರಕರಣಗಳು ಆತನ ಮೇಲಿರುವುದರಿಂದ ಪೊಲೀಸರು ತಂಡ ರಚಿಸಿಕೊಂಡು ಹುಡುಕಾಟ ನಡೆಸಿದ್ದರು. ಹೀಗಾಗಿ ಆತ ಇದೀಗ ಸಿಕ್ಕಿ ಬಿದ್ದಿದ್ದು, ನ್ಯಾಯಾಲಯ ಆತನ ಪ್ರಕರಣಗಳ ವಿಚಾರಣೆ ನಡೆಸಿದೆ.

Related

Previous Post

ಹೊನ್ನಾವರದಲ್ಲಿ ನಡೆದ ಗೋ ಹತ್ಯೆ ಪ್ರಕರಣವನ್ನ ಖಂಡಿಸಿದ ಭಟ್ಕಳದ ತಜೀಂ ಸಂಘಟನೆ : ಕದ್ದ ಗೋ ಮಾಂಸ ನಾವು ತಿನ್ನುವುದಿಲ್ಲ ತಂಜಿಮ್ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ

Next Post

ಅಂಕೋಲಾ ತಾಲೂಕಿನ ಸರ್ವೇ ಇಲಾಖೆ ಯಲ್ಲಿ(ಎ.ಡಿ.ಎಲ್.ಆರ್ ಆಫೀಸ) ಸಾರ್ವಜನಿಕರ ಕೆಲಸಗಳು ವಿಳಂಬವೋ- ವಿಳಂಬ.*

Kannada News Desk

Kannada News Desk

Next Post
ಅಂಕೋಲಾ ತಾಲೂಕಿನ ಸರ್ವೇ ಇಲಾಖೆ ಯಲ್ಲಿ(ಎ.ಡಿ.ಎಲ್.ಆರ್ ಆಫೀಸ) ಸಾರ್ವಜನಿಕರ ಕೆಲಸಗಳು ವಿಳಂಬವೋ- ವಿಳಂಬ.*

ಅಂಕೋಲಾ ತಾಲೂಕಿನ ಸರ್ವೇ ಇಲಾಖೆ ಯಲ್ಲಿ(ಎ.ಡಿ.ಎಲ್.ಆರ್ ಆಫೀಸ) ಸಾರ್ವಜನಿಕರ ಕೆಲಸಗಳು ವಿಳಂಬವೋ- ವಿಳಂಬ.*

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.