• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

6 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ಜೆ.ಎಂ.ಎಫ್.ಸಿ ಕೋರ್ಟ್ ನ ಭ್ರಷ್ಟ ಎ. ಪಿ.ಪಿ ಪ್ರಕಾಶ ಲಮಾಣಿ

Kannada News Desk by Kannada News Desk
February 28, 2025
in ಉತ್ತರ ಕನ್ನಡ
0
6 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ಜೆ.ಎಂ.ಎಫ್.ಸಿ ಕೋರ್ಟ್ ನ ಭ್ರಷ್ಟ ಎ. ಪಿ.ಪಿ ಪ್ರಕಾಶ ಲಮಾಣಿ
0
SHARES
2k
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2025/02/VID-20250228-WA1220.mp4

 

ಶಿರಸಿ-ನ್ಯಾಯಾಲಯದ ವಶದಲ್ಲಿದ್ದ 7 ಸಾವಿರ ರೂ ಹಣ ಬಿಡಿಸಿಕೊಡಲು ಸರ್ಕಾರಿ ವಕೀಲರೊಬ್ಬರು 6 ಸಾವಿರ ರೂ ಲಂಚ ಬೇಡಿದ್ದಾರೆ. ಇದನ್ನು ಸಹಿಸದ ದಾಸನಕೊಪ್ಪದ ಪವನಕುಮಾರ್ ಲೋಕಾಯುಕ್ತರಿಗೆ ದೂರು ನೀಡಿದ್ದು, ಹಣ ಸ್ವೀಕರಿಸುವ ವೇಳೆ ಶಿರಸಿ ಜೆಎಂಎಫ್‌ಸಿ ನ್ಯಾಯಾಲಯದ ಎಪಿಪಿ ಪ್ರಕಾಶ ಲಮಾಣಿ ಸಿಕ್ಕಿ ಬಿದ್ದಿದ್ದಾರೆ.

ಶಿರಸಿ ದಾಸನಕೊಪ್ಪದ ಗ್ರಾ ಪಂ ಮಾಜಿ ಅಧ್ಯಕ್ಷ ಬಸವರಾಜ ನಂದಿಕೇಶ್ವರಮಠ ಅವರು ಲಂಚದ ವಿರುದ್ಧ ಹೋರಾಟಕ್ಕಾಗಿ ಸಮಾನ ಮನಸ್ಕರ ತಂಡವೊAದನ್ನು ರಚಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಈ ಸಂಘದ ಸದಸ್ಯರು ಅನ್ಯಾಯ, ಅಕ್ರಮಗಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ಬಸವರಾಜ ನಂದಿಕೇಶ್ವರಮಠ ಅವರ ಪುತ್ರ ಪವನಕುಮಾರ ಅವರ ಬಳಿ ಸರ್ಕಾರಿ ವಕೀಲ ಪ್ರಕಾಶ ಲಮಾಣಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದರು.

ಈ ಹಿಂದೆ ನಡೆದ ಮೊಬೈಲ್ ಕಳ್ಳತನ ಪ್ರಕರಣವೊಂದರಲ್ಲಿ ಗ್ರಾಮಸ್ಥರು ಕಳ್ಳರನ್ನು ಹಿಡಿದಿದ್ದರು. ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ್ದರು. ಆ ವೇಳೆ ನ್ಯಾಯಾಲಯಕ್ಕೆ 6 ಸಾವಿರ ರೂ ಭದ್ರತಾ ಠೇವಣಿ ಪಾವತಿ ಮಾಡಲಾಗಿದ್ದು, ಆ ಹಣವನ್ನು ಮರಳಿ ಪಡೆಯಬೇಕಿತ್ತು. ಇದರೊಂದಿಗೆ ಈಚೆಗೆ ಮನೆಯಲ್ಲಿರುವ ಸಾಮಗ್ರಿ ಕಳ್ಳತನವೂ ನಡೆದಿದ್ದು, ಆ ವೇಳೆಯಲ್ಲಿಯೂ ಕಳ್ಳರ ಪತ್ತೆಯಾಗಿತ್ತು. ಮುದ್ದೆಮಾಲ್’ನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ಅದನ್ನು ಸಹ ಬಿಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿತ್ತು.

ಈ ಎರಡೂ ಕಳ್ಳತನ ಪ್ರಕರಣದಲ್ಲಿನ ಹಣ ಹಾಗೂ ಮುದ್ದೆಮಾಲ್ ಬಿಡಿಸಿಕೊಳ್ಳುವುದಕ್ಕಾಗಿ ಪವನಕುಮಾರ ಓಡಾಟ ನಡೆಸಿದ್ದರು. ಆಗ, ಎದುರಾದ ಎಪಿಪಿ ಪ್ರಕಾಶ ಲಮಾಣಿ 6 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಲೋಕಾಯುಕ್ತ ಇನ್ಸಪೆಕ್ಟರ್ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಸಿಕ್ಕಿಬಿದ್ದ ಭ್ರಷ್ಟ ವಕೀಲನನ್ನು ಜೈಲಿಗೆ ಕಳುಹಿಸಿದರು.

Related

Previous Post

ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Next Post

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಭಟ್ಕಳ ದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ವಿಜ್ಞಾನ ಮೇಳ

Kannada News Desk

Kannada News Desk

Next Post
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಭಟ್ಕಳ ದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ವಿಜ್ಞಾನ ಮೇಳ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಭಟ್ಕಳ ದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ವಿಜ್ಞಾನ ಮೇಳ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.