• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಕ್ರಮ ಸಂಘಟನಾ ಕಾರ್ಯಗಾರ

Kannada News Desk by Kannada News Desk
March 11, 2025
in ಉತ್ತರ ಕನ್ನಡ
0
ಭಟ್ಕಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಕ್ರಮ ಸಂಘಟನಾ ಕಾರ್ಯಗಾರ
0
SHARES
338
VIEWS
WhatsappTelegram Share on FacebookShare on TwitterLinkedin


ಭಟ್ಕಳ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆಯ ಕೊಶ ಹಾಗೂ ವಾಣಿಜ್ಯ ವಿಭಾಗದ ವತಿಯಿಂದ ಆಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಕಾರ್ಯಕ್ರಮ ಸಂಘಟನಾ ಕಾರ್ಯಗಾರವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಸಂಘಟಕ, ನಿರೂಪಕ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಂಗಾಧರ ನಾಯ್ಕ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಕಾಲೇಜು ಶಿಕ್ಷಣ ಪಡೆದ ವಿದ್ಯಾರ್ಥಿಗಳು ಪಠ್ಯ ವಿಷಯದ ಜೊತೆಗೆ ಕಾರ್ಯಕ್ರಮ ನಿರೂಪಣೆ, ಸಂಘಟನೆ, ನಾಯಕತ್ವ ಗುಣ, ಸಂವಹನ ಕೌಶಲ್ಯ ಮುಂತಾದ ಕೌಶಲಗಳನ್ನು ಬೆಳೆಸಿಕೊಳ್ಳಬೇಕಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಕಾರ್ಯಕ್ರಮವೊಂದರ ಯೋಜನೆ, ಆಮಂತ್ರಣ ಪತ್ರಿಕೆ ತಯಾರಿ, ಕಾರ್ಯಕ್ರಮ ಅನುಷ್ಠಾನ ಗೊಳಿಸುವ ಸಂದರ್ಭದಲ್ಲಿ ಗಮನಿಸಬೇಕಾದ ಅಂಶಗಳ ಕುರಿತು ಸವಿಸ್ತಾರವಾಗಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.


ಪತ್ರಕರ್ತ   ಈಶ್ವರ ನಾಯ್ಕ್ ವಾಹಿನಿಗಳಿಗೆ ವರದಿ  ಮಾಡುವಿಕೆ, ಫೋಟೋ, ಮತ್ತು ವಿಡಿಯೋ ಮಾಡುವಾಗ ಗಮನಿಸಬೇಕಾದ ಅಂಶಗಳು ಹಾಗೂ ಯು ಟ್ಯೂಬ್ ಚಾನೆಲ್ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾoಶುಪಾಲ ನಾಗೇಶ್ ಶೆಟ್ಟಿ ವಹಿಸಿ ಪುಸ್ತಕದಾಚೆಗೆ ವಿದ್ಯಾರ್ಥಿಗಳು ಒಂದಿಷ್ಟು ಬೇರೆ ಬೇರೆ ಕೌಶಲ ಗಳಿಸಿಕೊಳ್ಳಲು ಇಂಥ ಕಾರ್ಯಕ್ರಮ ಸಂಯೋಜಿಸಲಾಗಿದೆ ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟದ ಭರವಸೆಯ ಕೊಶದ ಸಂಯೋಜಕ ಸಹಾಯಕ ಪ್ರಾದ್ಯಾಪಕರಾದ ಸುರೇಶ ಮೆಟಗಾರ್, ನೇತ್ರಾವತಿ ನಾಯ್ಕ, ಚಂದ್ರಾವತಿ ಮೊಗೇರ್ , ಹರೀಶ್ ಜೋಗಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ವಿಜೇತ ನಿರೂಪಿಸಿದರೆ ವೀಣಾ ಸ್ವಾಗತಿಸಿದರು, ದಿವ್ಯಾ ವಂದಿಸಿದರು.

Related

Previous Post

ಮಹಾರಾಷ್ಟದಿoದ ಭಟ್ಕಳದ ಕಸಾಯಿಖಾನೆಗಳಿಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 9 ಎತ್ತು ಮತ್ತು 4 ಕೋಣಗಳನ್ನು ಪತ್ತೆ ಮಾಡಿದ ಭಟ್ಕಳ ಪೊಲೀಸರು

Next Post

ಭಟ್ಕಳದ ಸೋನಾರಕೇರಿಯ ಜ್ಞಾನೇಶ್ವರಿ ಮಹಿಳಾ ಮಂಡಳಿ (ರಿ)ಯಿಂದ ವಿಶ್ವ ಮಹಿಳಾ ದಿನಾಚರಣೆ.

Kannada News Desk

Kannada News Desk

Next Post
ಭಟ್ಕಳದ ಸೋನಾರಕೇರಿಯ  ಜ್ಞಾನೇಶ್ವರಿ ಮಹಿಳಾ ಮಂಡಳಿ (ರಿ)ಯಿಂದ ವಿಶ್ವ ಮಹಿಳಾ ದಿನಾಚರಣೆ.

ಭಟ್ಕಳದ ಸೋನಾರಕೇರಿಯ ಜ್ಞಾನೇಶ್ವರಿ ಮಹಿಳಾ ಮಂಡಳಿ (ರಿ)ಯಿಂದ ವಿಶ್ವ ಮಹಿಳಾ ದಿನಾಚರಣೆ.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.