• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 31, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ

Kannada News Desk by Kannada News Desk
May 18, 2025
in ಉತ್ತರ ಕನ್ನಡ
0
ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
0
SHARES
552
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2025/05/VID-20250518-WA0584.mp4

ಭಟ್ಕಳ-ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ ನ ಕಮಲಾವತಿ ಶ್ಯಾನಭಾಗ್ ಸಭಾಭವನದಲ್ಲಿ ಶನಿವಾರ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಸಚಿವ ಜಿಲ್ಲೆಯಲ್ಲಿನ ಸಮಸ್ಯೆ ಹಾಗೂ ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಅಹವಾಲನ್ನು ಸ್ವೀಕರಿಸಿ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಯತ್ನ ನಡೆಸಿದರು.


ಶಿರಸಿಯಿಂದ ಭಟ್ಕಳಕ್ಕೆ ಬಂದಿದ್ದ ವೃದ್ಧರೊಬ್ಬರು ಸಚಿವ ಮಂಕಾಳು ವೈದ್ಯರನ್ನು ಭೇಟಿ ಮಾಡಿ `ಮನೆ ಸಮಸ್ಯೆ’ ಬಗ್ಗೆ ಅಳಲು ತೋಡಿಕೊಂಡರು. ಈ ವೇಳೆ ಸ್ವಂತ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಮಂಕಾಳು ವೈದ್ಯ ಭರವಸೆ ನೀಡಿದರು.

`ಶಿರಸಿ ತಾಲೂಕಿನ ಹಿಟ್ಕುಳಿ ಗ್ರಾಮದ ಅರಣ್ಯ ಇಲಾಖೆ ಜಾಗದಲ್ಲಿ ನಾನು ಗುಡಿಸಲು ನಿರ್ಮಿಸಿಕೊಂಡಿದ್ದೇನೆ. ಪತ್ನಿ ಜೊತೆ ವಾಸವಿರುವ ಆ ಗುಡಿಸಲನ್ನು ಅರಣ್ಯ ಇಲಾಖೆಯವರು ನೆಲಸಮ ಮಾಡಿದ್ದಾರೆ’ ವೃದ್ಧರೊಬ್ಬರು ಅಸಹಾಯಕತೆ ತೋಡಿಕೊಂಡರು. ಅವರ ಅಹವಾಲು ಆಲಿಸಿದ ಸಚಿವ ಮಂಕಾಳು ವೈದ್ಯ `ಅಲ್ಲಿಯೇ ನಿವೇಶನ ಲಭ್ಯವಿದ್ದರೆ ಸ್ವಂತ ಮೊತ್ತದಲ್ಲಿ ಮನೆ ನಿರ್ಮಿಸಿ ಕೊಡುವೆ’ ಎಂದು ಹೇಳುವ ಮೂಲಕ ತಮ್ಮನ್ನು ನೋಡಲು ದೂರದಿಂದ ಬಂದಿದ್ದ ವೃದ್ಧರಿಗೆ ಸಮಾಧಾನ ಮಾಡಿದರು.

ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನಭೋಗ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸಚಿವ ಮಂಕಾಳು ವೈದ್ಯ ಮಾತನಾಡಿ `ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ. ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ’ ಅಧಿಕಾರಿಗಳಿಗೆ ಸೂಚಿಸಿದರು. ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿಯೂ ಎಚ್ಚರಿಸಿದರು.

104 ಅರ್ಜಿಗಳು ಈ ವೇಳೆ ಸಲ್ಲಿಕೆಯಾದವು. ಭಟ್ಕಳ ಆಸ್ಪತ್ರೆಯ ಅವ್ಯವಸ್ಥೆ, ಎಂಡೋಸಲ್ಫಾನ್ ಪೀಡಿತರ ಸಮಸ್ಯೆ, ಅವ್ಯವಸ್ಥೆಯ ಭಟ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಪಹಣಿ ಪತ್ರ, ಪೋಡಿ, ರಸ್ತೆ ನಿರ್ಮಾಣ, ಬೀದಿ ದೀಪ, ಒಳಚರಂಡಿ, ವಿದ್ಯುತ್ ಹಾಗೂ ಪಿಂಚಣಿ ಕುರಿತ ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಉದ್ಯೋಗ ನೇಮಕಾತಿ ಕುರಿತ ಮನವಿಗಳಿಗೂ ನೆರವು ನೀಡುವುದಾಗಿ ಸಚಿವ ಮಂಕಾಳು ವೈದ್ಯ ಘೋಷಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ , ಕುಮಟಾ ಎ. ಸಿ, ಶಿರಸಿ ಎ. ಸಿ, ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Related

Previous Post

ಆರ್.ಟಿ.ಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದು ಯಾಕೆ ಅಸಲಿ ವಿಷಯ ಇಲ್ಲಿದೆ ನೋಡಿ

Next Post

ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು

Kannada News Desk

Kannada News Desk

Next Post
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು

ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.